Blogspot - sampadakeeya.blogspot.in - ಸಂಪಾದಕೀಯ

Latest News:

ಕಟ್ಟೆಚ್ಚರ: ನ್ಯೂಸ್ ಚಾನಲ್‌ಗಳಲ್ಲಿ ಈಗ ಸೆಕ್ಸ್ ವಿಡಿಯೋಗಳು ಪ್ರಸಾರವಾಗುತ್ತವೆ... 30 Mar 2012 | 05:37 pm

ಸುವರ್ಣ ನ್ಯೂಸ್ ಪ್ರಧಾನ ಸಂಪಾದಕ ವಿಶ್ವೇಶ್ವರ ಭಟ್ಟರಿಗೊಂದು ಬಹಿರಂಗ ಪತ್ರ ನಮಸ್ಕಾರ, ಮೊದಲಿಗೆ ಒಂದು ಪತ್ರಿಕೆ ಹಾಗೂ ಟಿವಿವಾಹಿನಿಯೊಂದರ ಸಂಪಾದಕ ಎರಡೂ ಆಗಿರುವ ವಿಶ್ವೇಶ್ವರ ಭಟ್ಟರಿಗೆ ಅಭಿನಂದನೆಗಳನ್ನು ಸಲ್ಲಿಸಬೇಕು. ಇಷ್ಟು ದಿವಸ ಅಶ್ಲೀಲ ...

ನಮ್ಮ ಮೀಡಿಯಾ ತೋರಿಸದ ಕೆಲವು ದೃಶ್ಯಗಳು ಇಲ್ಲಿವೆ ನೋಡಿ... 6 Mar 2012 | 03:06 am

ಕರ್ನಾಟಕದ ಇತಿಹಾಸದಲ್ಲಿ ಮಾರ್ಚ್ ೨ ಕರಾಳ ನೆನಪುಗಳನ್ನು ಉಳಿಸಿಹೋಗಿದೆ. ಮಾಧ್ಯಮದವರ ಮೇಲೆ ಕೆಲನ್ಯಾಯವಾದಿಗಳ ಗೂಂಡಾಗಿರಿ. ನಂತರ ನ್ಯಾಯವಾದಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯ ಈಗ ಮುಗಿದುಹೋದ ಕಹಿ ಅಧ್ಯಾಯ. ಮಾಧ್ಯಮ ಮಂದಿಯ ಮೇಲೆ ನಡೆದ ಭೀಕರ ಹಲ್...

ಪತ್ರಕರ್ತರು, ವಕೀಲರು ಆಯಾ ಸಮುದಾಯವನ್ನಷ್ಟೇ ಪ್ರತಿನಿಧಿಸುವುದಿಲ್ಲ, ಅದು ವೃತ್ತಿಧರ್ಮವೂ ಅಲ್ಲ.... 5 Mar 2012 | 07:22 am

ಯುದ್ಧ ಹೆಚ್ಚು ದೀರ್ಘವಾದಷ್ಟೂ ಉಭಯ ಪಂಗಡಗಳಿಗೂ ಸಾವು ನೋವು ಖಾತರಿ. ಹಾಗಾಗಿ ಯುದ್ಧವನ್ನು ಹೆಚ್ಚು ಕಾಲ ಮುಂದುವರೆಸಲಾಗುವುದಿಲ್ಲ. ರಕ್ತ-ಗಾಯಗಳು ಕಾಣಿಸಿದ ಮೇಲೆ ಯುದ್ಧಪೂರ್ವದ ತೇಜಸ್ಸೂ, ಆವೇಶವೂ ಹಾಗೇ ಉಳಿದಿರುವುದಿಲ್ಲ. ವಕೀಲರು-ಪತ್ರಕರ್ತರ ಸ...

ವಕೀಲರು v/s ಮಾಧ್ಯಮಗಳು - ಪ್ರಜಾಪ್ರಭುತ್ವಕ್ಕೆ ಮತ್ತೊಂದು ಸೋಲು. 4 Mar 2012 | 10:13 pm

ಯಾವೆರಡು ಅಂಗಗಳು ಸೇರಿ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸುವ ಕ್ರಿಯೆಯಲ್ಲಿ ಇನ್ನಷ್ಟು ಕ್ರಿಯಾಶೀಲರಾಗಿ ತೊಡಗಿರಬೇಕಿತ್ತೋ ಅವೆರಡೂ ಪರಸ್ಪರ ಗುದುಮುರುಗಿಯಲ್ಲಿ ಬಿದ್ದಿವೆ. ಮೊನ್ನೆ ಬೆಂಗಳೂರನ ಸಿವಿಲ್ ಕೋರ್ಟಿನ ಆವರಣ ಮತ್ತು ಕೋರ್ಟಿನ ಒಳಗೆ ನಡೆ...

ನಂಬುವುದಾದರೆ ನಂಬಿ, ಪೈರಸಿ ಈಗ ಹೊಸ ಧರ್ಮ! 21 Feb 2012 | 08:48 pm

ಹೊಸ ಧರ್ಮವೊಂದು ಇದೀಗ ಅಸ್ತಿತ್ವ ಪಡೆದಿದೆ. ಸ್ವೀಡನ್ ದೇಶದ ಸರ್ಕಾರವು ಅದಕ್ಕೀಗ ಅಧಿಕೃತ ಮಾನ್ಯತೆಯನ್ನೂ ನೀಡಿದೆ. ೨೦೧೨ರ ಜನವರಿ ೫ ನೇ ತಾರೀಖಿನಂದು ಸ್ವೀಡನ್ ಸರ್ಕಾರವು ಆಧುನಿಕ ತಂತ್ರಜ್ಞಾನ ಕಾಲದಲ್ಲಿ ಆವಿರ್ಭವಿಸಿರುವ ಈ ಹೊಸ ಧರ್ಮವನ್ನು ಸಂವ...

ಸೆಕ್ಸ್ ವಿಡಿಯೋ ವೀಕ್ಷಣೆ; ನಿಷ್ಪಕ್ಷಪಾತ ವರದಿ ಬರಬಹುದೇ? 19 Feb 2012 | 12:21 am

ಅಶ್ಲೀಲ ಚಿತ್ರ ವೀಕ್ಷಿಸಿದ ಮೂವರು ಮಾಜಿ ಸಚಿವರುಗಳ ಕುರಿತಂತೆ ಸದನ ಸಮಿತಿ ನೇಮಕವಾಗಿದೆ. ಬಿಜೆಪಿಯ ಹಿರಿಯ ಮುಖಂಡರ ಹೇಳಿಕೆಗಳನ್ನು ಗಮನಿಸಿದರೆ, ಸಮಿತಿಯ ವರದಿಯ ಏನಾಗಿರಬಹುದು ಎಂಬುದು ಈಗಲೇ ಗೊತ್ತಾಗುತ್ತಿದೆ. ಅಶ್ಲೀಲ ಚಿತ್ರ ವೀಕ್ಷಣೆಯ ಘಟನೆಗಿ...

ಸದನದಿಂದ ಮಾಧ್ಯಮಗಳನ್ನು ಹೊರಗಿಡುವುದು ಬುದ್ಧಿವಂತಿಕೆಯಲ್ಲ, ಬಡತನ 17 Feb 2012 | 07:37 pm

-ಚಿದಂಬರ ಬೈಕಂಪಾಡಿ ಪ್ರಜಾಪ್ರಭುತ್ವದ ಕಾವಲುಗಾರ ಮಾಧ್ಯಮ ಎನ್ನುವ ಮಾತು ನಿಜ ಎನ್ನುವುದನ್ನು ರಾಜಕಾರಣಿಗಳು ಸಾರ್ವಜನಿಕ ಭಾಷಣಗಳಲ್ಲಿ ಹೇಳಿದರೂ ಆಂತರಿಕವಾಗಿ ಅವರು ಹಾಗೆ ಯೋಚಿಸುತ್ತಾರೆಂದು ಭಾವಿಸಬೇಕಾಗಿಲ್ಲ. ಯಾಕೆಂದರೆ ವಿಧಾನಸಭಾ ಕಲಾಪ ನಡೆಯು...

ರಂಗಣ್ಣನ ಪಬ್ಲಿಕ್ ಟಿವಿ ನೋಡಿದಿರಾ? ಏನನ್ನಿಸಿತು? 13 Feb 2012 | 10:20 pm

ಪತ್ರಕರ್ತನೇ ಚಾನಲ್ ಮಾಲೀಕನಾಗಿರುವ ಪಬ್ಲಿಕ್ ಟಿವಿ ನಿನ್ನೆ ಶುರುವಾಯಿತು. ಮೊನ್ನೆ ಪಬ್ಲಿಕ್ ಟಿವಿಯ ಮೂಲಕ ರಂಗಣ್ಣ ಆಕ್ಟಿವಿಸಂ ಮಾಡ್ತಾರಾ ಎಂಬ ಶೀರ್ಷಿಕೆಯ ಲೇಖನ ಪ್ರಕಟಿಸಿದ್ದನ್ನು ನೀವು ನೋಡಿದ್ದೀರಿ. ಕಾಕತಾಳೀಯ ಎಂಬಂತೆ ನಿನ್ನೆ ಚಾನಲ್ ಆರಂಭಗ...

ಪಬ್ಲಿಕ್ ಟಿವಿಯ ಮೂಲಕ ರಂಗಣ್ಣ ಆಕ್ಟಿವಿಸಂ ಮಾಡಲಿದ್ದಾರೆಯೇ? 11 Feb 2012 | 10:17 pm

ಕನ್ನಡ ಮಾಧ್ಯಮ ರಂಗದಲ್ಲಿ ಈ ವರ್ಷ ನಿರೀಕ್ಷಿಸಲಾಗುತ್ತಿರುವ ಎರಡು ಮಹತ್ವದ ಬೆಳವಣಿಗೆಗಳಲ್ಲಿ ಒಂದರ ಮುಹೂರ್ತ ನಾಳೆಗೆ ನಿಗದಿಯಾಗಿದೆ. ವಿಜಯ ಸಂಕೇಶ್ವರರ ಬಹುನಿರೀಕ್ಷಿತ ವಿಜಯವಾಣಿ ಪತ್ರಿಕೆಯ ಆರಂಭ ಇನ್ನೇನು ಸದ್ಯದಲ್ಲೇ ಆಗಲಿದೆ. ಅದಕ್ಕೂ ಮುನ್ನ ...

ಒಬ್ಬ ಧೂರ್ತ ನೀಲಿಚಿತ್ರ ನೋಡಿದ, ನೀವು ಕೋಟ್ಯಂತರ ಜನರು ನೋಡುವಂತೆ ಮಾಡಿದಿರಿ...! 9 Feb 2012 | 09:38 pm

ಒಟ್ಟು ಹನ್ನೆರಡು ನಿಮಿಷಗಳ ಟೇಪು ನಮ್ಮ ಬಳಿ ಇದೆ ಎಂದು ಚಾನಲ್‌ಗಳು ಹೇಳಿಕೊಳ್ಳುತ್ತಿವೆ. ಅದು ಸ್ಥಳೀಯ ಮತ್ತು ರಾಷ್ಟ್ರಮಟ್ಟದ ಚಾನಲ್ ಗಳಲ್ಲಿ ಪ್ರಸಾರವಾಗಿದ್ದು ಎಷ್ಟು ಗಂಟೆಗಳ ಕಾಲ? ಐಬಿಎನ್ ನಂಥ ಚಾನಲ್ ಗಳು ಮೊಬೈಲ್ ಪರದೆಯನ್ನು ಪೂರ್ತಿ ಮಸುಕು...

Recently parsed news:

Recent searches: